ನರಗುಂದ: ಪಟ್ಟಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ, ಯಾಕೆ ಗೋತ್ತಾ.?
Nargund, Gadag | Sep 30, 2025 ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಯುವಕರು ದೊಣ್ಣೆ ಕಟ್ಟಿಗೆ, ಕಲ್ಲಿನಿಂದ ಹೊಡೆದಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಅಧ್ಯಾಪಕ ನಗರದಲ್ಲಿ ನಡೆದಿದೆ. ಸೆಪ್ಟೆಂಬರ್ 28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಲಾಟೆಯ ವಿಡಿಯೋ ವೈರಲ್ ಆಗಿದ್ದು ಆಘಾತಕಾರಿಯಾಗಿದೆ.