ಕುರುಗೊಡು: ತಾಲೂಕಿನ ಕೋಳೂರು ಬಸ್ ಸ್ಟಾಪ್ ಬಳಿ ವಿದ್ಯುತ್ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ.
Kurugodu, Ballari | Jul 11, 2025
ವಿದ್ಯುತ್ ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ...