ಬಳ್ಳಾರಿ: ಬಳ್ಳಾರಿಯಲ್ಲಿ 'ಅಂಬೇಡ್ಕರ್ ಓದು' ಕಾರ್ಯಕ್ರಮ: ಮಹಿಳಾ ಹಕ್ಕುಗಳ ಕುರಿತು ವಿಶೇಷ ಉಪನ್ಯಾಸ
ಬಳ್ಳಾರಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ 'ಅಂಬೇಡ್ಕರ್ ಓದು' ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಿಳಾ ಪರ ನಿಲುವುಗಳು ಮತ್ತು ಸಮಾಜದ ಪ್ರಗತಿಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕಿ ವಸುಧ ಧಾರವಾರ್ ವಿಶೇಷ ಉಪನ್ಯಾಸ ನೀಡಿದರು.