ದೊಡ್ಡಬಳ್ಳಾಪುರ: ಕತ್ತಿಹೊಸಹಳ್ಳಿ ಬಳಿ ಬಲಾಡ್ಯರಿಂದ ರಸ್ತೆ ಒಡೆದು ಕಾಂಪೌಂಡ್ ನಿರ್ಮಿಸಲು ಯತ್ನ ಗ್ರಾಮಸ್ಥರ ತೀವ್ರ ವಿರೋಧ
ಬಲಾಢ್ಯನಿಂದ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಆರೋಪ: ವಿರೋಧವ್ಯಕ್ತಪಡಿಸಿದ ಜನ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ: ರಸ್ತೆ ಉಳಿಸುವ ಭರವಸೆ ನೀಡಿದ ತಹಶೀಲ್ದಾರ್ ಶತ ಶತಮಾನಗಳಿಂದ ಸುಮಾರು ಹತ್ತಾರು ಗ್ರಾಮಗಳ ಜನರು ಬಳಕೆ ಮಾಡುತ್ತಿರುವ ರಸ್ತೆಯನ್ನು ಬಲಾಢ್ಯನೊಬ್ಬ ಏಕಾಏಕಿ ಈ ರಸ್ತೆ ನನ್ನ ಜಮೀನಿನಲ್ಲಿ ಹಾದು ಹೋಗಿದೆ ಎಂದು ಹೇಳಿ ರಸ್ತೆ ಒಡೆದು ಕಾಂಪೌಂಡ್ ನಿರ್ಮಾಣ ಮಾಡಲು ಮುಂದಾಗಿದ್ದಾನೆ ಎಂದು ಆರೋಪಿಸಿದ ಜನರು ತಹಶೀಲ್ದಾರ್, ಹಾಗೂ ಪೊಲೀಸರಿಗೆ ದೂರು ನೀಡಿದ್ದಾರೆ. ಯೆಸ್, ಈ ಘಟನೆ ನಡೆದಿರೋದು ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕತ್ತಿಹೊಸಹ