ಬಳ್ಳಾರಿ: ಪ್ರಜಾಸೇವಾ ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕರಿಸಿದ ಶಾಸಕ ನಾರಾಭರತ ರಡ್ಡಿ
ಬಳ್ಳಾರಿ ನಗರದ ಬಂಡೀಮೂಟೆ ಎಪಿಎಂಸಿಯಲ್ಲಿ ಪ್ರಜಾಸೇವಾ ಕಾರ್ಯಕ್ರಮ ನಡೆಯಿತು. ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ನಾರಾಭರತ ರಡ್ಡಿ, ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಹಲವು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.