ಶೋರಾಪುರ: ಬೆಳೆ ಹಾನಿಯಾದ ದೇವಿಕೆರಾ ಗ್ರಾಮಕ್ಕೆ ಬಿಜೆಪಿ ರಾಜ್ಯಾ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ರಾಜುಗೌಡ ಭೇಟಿ ಪರಿಶೀಲನೆ
ಯಾದಗಿರಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದು ದೇವಿಕೆರಾ ಗ್ರಾಮದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದು ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ರಾಜುಗೌಡ ಅವರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮಾಜಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಮಾತನಾಡಿ ಹಾನಿಯಾದ ಮನೆಗಳಿಗೆ ಪರಿಹಾರ ನೀಡುವಂತೆ ತಿಳಿಸಿದರು ಈ ಸಂದರ್ಭದಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು