ಅಥಣಿ: ಅಥಣಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಸಂಸದೆ ಪ್ರಿಯಾಂಕ ಜಾರಕಿಹೊಳಿ
Athni, Belagavi | Nov 13, 2026 ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ ಹಾಗೂ ಚಮಕೇರಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಚಾಲನೆ ನೀಡಿದರು.