ಹುಮ್ನಾಬಾದ್: ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ನ್ಯಾಯ ಒದಗಿಸುವುದೇ ಕಾನೂನು ಸೇವಾ ಪ್ರಾಧಿಕಾರ ಉದ್ದೇಶ :ಪಟ್ಟಣದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ
Homnabad, Bidar | Aug 18, 2025
ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ನ್ಯಾಯ ಒದಗಿಸುವುದೇ ಕಾನೂನು ಸೇವಾ ಪ್ರಾಧಿಕಾರದ ಮೂಲ ಉದ್ದೇಶವಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಸಣ್ಣ...