ರಾಯಬಾಗ: ಮಾವಿನಹೊಂಡ ಗ್ರಾಮದಲ್ಲಿ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ
ಮಾವಿನಹೊಂಡ ಗ್ರಾಮದಲ್ಲಿ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು. ರಾಯಬಾಗ ತಾಲೂಕಿನ ಮಾವಿನಹೊಂಡ ಗ್ರಾಮದಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದ ಶಾಸಕ ದುರ್ಯೋಧನ ಐಹೊಳೆ ಅವರು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಮಂಜೂರಾದ 5 ಲಕ್ಷ ರೂ. ವೆಚ್ಚದಲ್ಲಿ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು