ಮಡಿಕೇರಿ: ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಅ. 26 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ
ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಅಕ್ಟೋಬರ್ 26 ರಂದು ಸಂಜೆ 4 ಗಂಟೆಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ಆಯೋಜಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಥ್ಯೂ ಬಿ.ಎನ್. ಕೋರಿದ್ದಾರೆ.