ಶಿಡ್ಲಘಟ್ಟ: ಶಿಡ್ಲಘಟ್ಟದಲ್ಲಿ ರಚನೆಯಾಗದ ದರಕಾಸ್ತು ಸಮಿತಿ : ದರಕಾಸ್ತು ಸಮಿತಿ ರಚನೆಗೆ ಆಗ್ರಹಿಸಿ ಆಗಷ್ಟ್ 14ರ ರಾತ್ರಿ ಪಂಜಿನ ಮೆರವಣಿಗೆ
Sidlaghatta, Chikkaballapur | Aug 13, 2025
ಶಿಡ್ಲಘಟ್ಟ ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮತ್ತು ತಾಲೂಕು ಸಮಿತಿ ಮುಖಂಡರು ಮಾಧ್ಯಮಗೋಷ್ಠಿ ನಡೆಸಿ ವಿವಿಧ...