ರೌಡಿ ಆಸಾಮಿಗಳ ವಿರುದ್ದ ಗೂಂಡಾ ಮತ್ತು ಗಡಿಪಾರು ಕಾಯ್ದೆಯಡಿಯಲ್ಲಿ ಕಠಿಣ ಕ್ರಮ ಜಾರಿ ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ಆಂಡ್ರಸನ್ಪೇಟೆ ಪೊಲೀಸ್ ಠಾಣೆಯ ರೌಡಿ ಆಸಾಮಿಗಳಾದ ಅಭಿಸಿರಿಲ್ @ ಅಭಿ ಬಿನ್ ಜ್ಞಾನಪ್ರಕಾಶ್ @ ಅಜ್ಜ ಈತನು ಹದಿಹರೆಯದ ವಯಸ್ಸಿನಿಂದಲೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು ಡಿ. ೧೧ ರಂದು ಗೂಂಡಾ ಕಾಯ್ದೆಯಡಿಯಲ್ಲಿ ಬಂಧನದ ಆಜ್ಞೆಯನ್ನು ಹೊರಡಿಸಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿಡಲು ಆದೇಶಿಸಿರುತ್ತಾರೆ. ಅದರಂತೆ ೧೨ ರಂದು ಬಳ್ಳಾರಿ ಕೇಂದ್ರ ಕಾರಾಗೃಹ ರವರ ವಶಕ್ಕೆ ಒಪ್ಪಿಸಿರುತ್ತಾರೆ. ಇನ್ನೋರ್ವ ರೌಡಿ ಶೀಟರ್ ರವಿಕುಮಾರ್ ಬಿನ್ ಸೆಲ್ವ ಕುಮಾರ್ ರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ