ಮುಳಬಾಗಿಲು: ಪ್ರಜಾಪ್ರಭುತ್ವ ವ್ಯವಸ್ಥೆಯು ದೇಶದಲ್ಲಿ ಗಟ್ಟಿಯಾಗಿರಲು ಅಂಬೇಡ್ಕರ್ ರಚಿಸಿದ ಸಂವಿಧಾನ ಕಾರಣವಾಗಿದೆ ;ನಗರದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್
Mulbagal, Kolar | Sep 15, 2025 ಪ್ರಜಾಪ್ರಭುತ್ವ ವ್ಯವಸ್ಥೆಯು ದೇಶದಲ್ಲಿ ಗಟ್ಟಿಯಾಗಿರಲು ಅಂಬೇಡ್ಕರ್ ರಚಿಸಿದ ಸದ್ರೃಢ ಸಂವಿಧಾನ ಕಾರಣವಾಗಿದೆ ;ನಗರದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ಮುಳಬಾಗಿಲು ನಗರದ ನೇತಾಜಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಗಳ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಗರದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನೇತಾಜಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಂವಿಧಾನ ಪೀಠಿಕೆ ನಮನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ನಮ್ಮ ದೇಶದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಪ್ರಪಂಚದ ಎಲ್ಲಾ ದೇಶಗಳ ಸಂವಿಧಾನಗಳಿಗೆ ಮಾರ್ಗದರ್ಶಿ ನಮ್ಮ ಸಂವಿಧಾನವಾಗಿದೆ, ಸಮಾನತೆ, ಭ್ರಾತೃತ್ವ ದೇಶದಲ್ಲಿ