ಚನ್ನಪಟ್ಟಣ: ಮೈಲನಾಯಕನ ಹೊಸಹಳ್ಳಿಯಲ್ಲಿ ಜ್ಞಾನ ಸರೋವರ ಕಾಲೇಜಿನ ವಾರ್ಷಿಕ ಶಿಬಿರ ಉದ್ಘಾಟನೆ
ಮೈಲನಾಯಕನ ಹೊಸಹಳ್ಳಿ ಸರ್ಕಾರಿ ಶಾಲೆಯಲ್ಲಿ ಜ್ಞಾನ ಸರೋವರ ಪದವಿ ಪೂರ್ವ ಕಾಲೇಜಿನ 2026-2027ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ಉದ್ಘಾಟನೆಗೊಂಡಿದೆ. ಬೇವೂರು ಮಠದ ಶ್ರೀ ಶ್ರೀ ಮೃತ್ಯುಂಜಯ ಮಹಾಸ್ವಾಮಿಗಳು ಮತ್ತು ನಗರಸಭೆ ಅಧ್ಯಕ್ಷ ನಾಗೇಶ್ ಸಮಾರಂಭದಲ್ಲಿ ಭಾಗವಹಿಸಿದ್ದರು.