ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಕೃತಕ ಬುದ್ಧಿಮತ್ತೆ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಉದ್ಘಾಟನೆ ನಡೆಯಿತು. ಕಂಪ್ಯೂಟರ್ ವಿಭಾಗದ ಸಹಯೋಗದಲ್ಲಿ ನಡೆದ ೨ ದಿನಗಳ ಸಮ್ಮೇಳನಕ್ಕೆ ಚಾಲನೆ ನೀಡಿದ ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ಎಸ್.ಆರ್. ನಿರಂಜನ ಮಾತನಾಡಿ, ಕೃತಕ ಬುದ್ಧಿಮತ್ತೆ ಎಲ್ಲ ಕ್ಷೇತ್ರಗಳಲ್ಲಿಯೂ ವ್ಯಾಪಿಸುತ್ತಿದೆ. ಆದರೆ ಇದನ್ನು ಸಮರ್ಪಕವಾಗಿ ಬಳಕ