Public App Logo
Jansamasya
News
पुलिस
Maharashtra
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
यूपी
कानपुर
Pm
Uttarpradesh

ಹುಬ್ಬಳ್ಳಿ ನಗರ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 15 ಲಕ್ಷ ರೂ. ಹಣವನ್ನು ಜಪ್ತಿ ಮಾಡಿದ ಹುಬ್ಬಳ್ಳಿ ರೈಲ್ವೆ ಪೊಲೀಸರು

Hubli Urban, Dharwad | Nov 24, 2025
ಹುಬ್ಬಳ್ಳಿ: ಇಲ್ಲಿಯ ರೈಲ್ವೆ ನಿಲ್ದಾಣದಲ್ಲಿ ತಪಾಸಣೆ ವೇಳೆ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15 ಲಕ್ಷ ರೂ. ಹಣವನ್ನು ರೈಲ್ವೆ ಪೊಲೀಸರು ಜಪ್ತಿ ಮಾಡಿದ್ದಾರೆ. ಆಂಧ್ರ ಮೂಲದ ರೈಲ್ವೆ ಗುತ್ತಿಗೆದಾರ ಚಿಗುರುಪತಿ ಬಸವ ಕುಟುಂಬರಾವ್ ಸುಬ್ರಹ್ಮಣ್ಯಂ ಕಪ್ಪು ಬಣ್ಣದ ಬ್ಯಾಗ್ ಮತ್ತು ಒಂದು ಟ್ರಾೃಲಿ ಬ್ಯಾಗ್ ತರುತ್ತಿದ್ದರು. ಈ ವೇಳೆ ಪರಿಶೀಲಿಸಿದಾಗ ಬ್ಯಾಗಿನಲ್ಲಿ 500 ರೂ.ನೋಟಿನ ಬಂಡಲ್‌ಗಳು ಪತ್ತೆಯಾಗಿವೆ. ಪಂಚರ ಸಮಕ್ಷಮದಲ್ಲಿ ಎಣಿಸಿದಾಗ 15 ಲಕ್ಷ ರೂ. ಇರುವುದು ಗೊತ್ತಾಗಿದೆ. ಆರೋಪಿ ಬಳಿ ಇದಕ್ಕೆ ಸೂಕ್ತ ದಾಖಲೆಗಳಿಲ್ಲ. ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

MORE NEWS