ಬೀದರ್: ಬಸವಾದಿ ಶರಣರ ಕಾಯಕಭೂಮಿ ಬಸವಕಲ್ಯಾಣ ನಗರದಲ್ಲಿ ನ. 29.30 ಎರಡು ದಿನಗಳ ಕಾಲ 46ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಸುದ್ದಿ ಗೋಷ್ಟಿಯಲ್ಲಿ ಅವರು ಮಾತನಾಡಿದರು
ಬೀದರ್: ಬಸವಕಲ್ಯಾಣದಲ್ಲಿ ನ. 29ರಿಂದ ಎರಡು ದಿನಗಳ ಕಾಲ 46ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ; ನಗರದಲ್ಲಿ ಸಚಿವ ಈಶ್ವರ ಖಂಡ್ರೆ ಮಾಹಿತಿ - Bidar News