ನಾಯಕರಹಳ್ಳಿ ಗ್ರಾಮದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ಮಕ್ಕಳ ಶಿಕ್ಷಣ ಹಕ್ಕು, ಬಾಲಕಾರ್ಮಿಕ ಕಾಯ್ಧೆ, ಬಾಲ್ಯವಿವಾಹ ನಿಷೇಧಕಾಂi ಹಾಗೂ ಮೋಟರ್ ವಾಹನ ಕಾಯ್ದೆ ಕುರಿತು ಅರಿವು ಪಡೆಯಬೇಕು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ನಟೇಶ.ಆರ್ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೋಲಾರ, ವಕೀಲರ ಸಂಘ ಕೋಲಾರ, ಬಸವಶ್ರೀ ಸಮೂಹ ಸಂಸ್ಥೆಗಳು ಇವರ ಸಂಯುಕ್ತಆಶ್ರಯದಲ್ಲಿ ನಾಯಕರಹಳ್ಳಿ ಗ್ರಾಮದಲ್ಲಿ ಒಂದು ದಿನದ ಉಚಿತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಸರ್ಕಾರದಿಂದ ಲಭ್ಯವಾಗುವ ಉಚಿತ ಕಾ