ಕೊಪ್ಪಳ: ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಸರಳವಾಗಿ ನಡೆದ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ
Koppal, Koppal | Oct 24, 2026 ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಿದ್ದರು.