ಕುಡತಿನಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಡತಿನಿ ಕೆಪಿಸಿಎಲ್ ಗೇಟ್ ಹತ್ತಿರ ಹೊಸಪೇಟೆ-ಬಳ್ಳಾರಿ ರಾಷ್ಟಿçÃಯ ಹೆದ್ದಾರಿ-67 ರಸ್ತೆಯಲ್ಲಿ ಅಂದಾಜು 35-40 ವರ್ಷದ ಅನಾಮಧೇಯ ವ್ಯಕ್ತಿಯು ನಡೆದುಕೊಂಡು ಹೋಗುತ್ತಿರುವಾಗ ಯಾವುದೋ ಮೋಟರ್ ಸೈಕಲ್ ವಾಹನ ಸವಾರನು ಅತಿವೇಗ ಮತ್ತು ಅಜಾಗರೂಕತೆಯಿಂದ ವ್ಯಕ್ತಿಗೆ ಡಿಕ್ಕಿ ಹೊಡೆದು ಜೀವ ಹಾನಿಗೊಳಿಸಿದ್ದು, ಬಿಎಂಸಿಆರ್‌ಸಿ ಅಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನ.04 ರಂದು ಮೃತಪಟ್ಟಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. ಮೃತನ ವಾರಸುದಾರರ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಉಪ ನೀರಿಕ್ಷಕರು ಮನವಿ ಮಾಡಿದ್ದಾರೆ. ಮೃತನ ಚಹರೆ: ಎತ್ತರ ಅಂದಾಜು 5.8 ಅಡಿ, ಕೋಲು ಮುಖ, ಸಾಧಾರಣ ಮೈ ಕಟ್ಟು, ಕಪ್ಪು ಮೈ ಬಣ್ಣ, ಹೊಂದಿರುತ್ತಾನೆ. ಈ ಮೇಲ್ಕಂಡ ಚಹರೆ ಗುರುತುಗಳ