ಗ್ರಾಮೀಣ ಭಾಗದ ತಳಸಮುದಾಯದ ಪರಿಶಿಷ್ಟ ಜಾತಿಯ ಕಲಾವಿದರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರವು ಯೋಜನೆಯನ್ನು ಜಾರಿಗೆ ತಂದಿರುವುದು ಶ್ಲಾಘನೀಯ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹೇಳಿದರು. ನಗರದ ಡಾ.ದ.ರಾ.ಬೇಂದ್ರೆ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂತಹ ವಿಶಿಷ್ಠ ಯೋಜನೆಗಳಿಂದ ತಳ ಸಮುದಾಯದ ಮತ್