ಕಲಬುರಗಿ: ಚಿತ್ತಾಪುರ ಅಲ್ಲಾ ಎಲ್ಲಿಯೇ ಸ್ಪರ್ಧೆ ಮಾಡಿ ನಿಮ್ಮ ಎದುರು ಸ್ಪರ್ಧೆ ಮಾಡ್ತೇನೆ: ನಗರದಲ್ಲಿ ಪ್ರಿಯಾಂಕ್ ಖರ್ಗೆಗೆ ಮಣಿಕಂಠ ರಾಠೋಡ ಸವಾಲು
ಚಿತ್ತಾಪುರ ಕ್ಷೇತ್ರದಲ್ಲಿ ನಿಮಗೆ ಸೋಲುವ ಭಯ ಇದ್ರೆ ಬೇರೆ ಕ್ಷೇತ್ರಗಳಿಗೆ ಹೋಗಿ ಸ್ಪರ್ಧೆ ಮಾಡಿ. ಆದರೆ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನೀವು ಸ್ಪರ್ಧೆ ಮಾಡಿದರು ಕೂಡ ನಿಮ್ಮ ಎದುರಾಳಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಚಿವ ಪ್ರಿಯಾಂಕ್ ಖರ್ಗೆಗೆ ಸವಾಲು ಹಾಕಿದ್ದಾರೆ. ಶುಕ್ರವಾರ 12 ಗಂಟೆ ಸುಮಾರಿಗೆ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಎಷ್ಟೇ ಪ್ರಯತ್ನಪಟ್ಟರು ನಮ್ಮ ಧ್ವನಿ ಅಡಿಗೆಸಲು ಸಾಧ್ಯವಿಲ್ಲ ಎಂದು ಹೇಳಿದರು...