ಮಡಿಕೇರಿ: ಗೌರಿ-ಗಣೇಶ ಹಬ್ಬ: ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಕಡ್ಡಾಯ ನಿಯಮಗಳು ಜಾರಿ!
ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಮಹತ್ವದ ಸಭೆ ನಡೆಸಿದ್ದಾರೆ. ಸಿಸಿಟಿವಿ ಅಳವಡಿಕೆ, ಏಕಗವಾಕ್ಷಿ ಸಮಿತಿ ನಿಯಮಗಳು, ಪರಿಸರ ಸ್ನೇಹಿ ಮೂರ್ತಿಗಳ ಬಳಕೆ ಹಾಗೂ ಧ್ವನಿವರ್ಧಕಗಳ ಬಳಕೆಯ ನಿರ್ಬಂಧದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.