ಯಾದಗಿರಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶಹಾಪುರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ನೂತನ ಅಧ್ಯಕ್ಷರಾಗಿ ರುದ್ರಪ್ಪ ಜಿ. ಚಟ್ರಿಕಿ ಆಯ್ಕೆ
Yadgir, Yadgir | Sep 19, 2025 ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ್ ಇವರ ಶಿಫಾರಸಿನ ಮೇರೆಗೆ ಹಾಗೂ ವಿನಯ್ ಕುಮಾರ್ ಸೊರಕೆ ರಾಜ್ಯಾಧ್ಯಕ್ಷರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಬೆಂಗಳೂರು ಇವರ ಆದೇಶದ ಮೇರೆಗೆ ಯಾದಗಿರಿಯ ಜಿಲ್ಲಾಧ್ಯ ಮರಿಯಪ್ಪ ಬಿ.ಕವಡಿ ಬಿಳಾರ್ ನೇತೃತ್ವದಲ್ಲಿ ಶಹಾಪುರ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ನೂತನವಾಗಿ ಅಧ್ಯಕ್ಷರಾಗಿ ರುದ್ರಪ್ಪ ಜಿ. ಚಟ್ರಿಕಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಮರೆಪ್ಪ ಬಿ. ಕವಡಿ ಬಿಳಾರ್ ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನ ಪ್ರಚಾರ ಸಮಿತಿ ಅಧ್ಯಕ್ಷರಿಗೆ ಆದೇಶ ಪತ್ರ ನೀಡಿದರು. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸುವಂತೆ ತಿಳಿಸಿದರು ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಮುಖಂಡರು ಭಾಗವಹ