ಯಲ್ಲಾಪುರ: ಡೊಮಗೇರಿಯಲ್ಲಿ ಮರ ಬಿದ್ದು ಗರ್ಭಿಣಿ ಸಾವು,ಅಂತಿಮ ದರ್ಶನ ಪಡೆದು ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್
Yellapur, Uttara Kannada | Sep 8, 2025
ಯಲ್ಲಾಪುರ : ತಾಲೂಕಿನ ಕಿರವತ್ತಿಯ ಡೊಮಗೇರಿಯಲ್ಲಿ ಅಂಗನವಾಡಿ ಮುಗಿಸಿ ಮನೆಗೆ ತೆರಳುತ್ತಿದ್ದ ಮಕ್ಕಳ ಮೇಲೆ ಬೃಹತ್ ಅತ್ತಿ ಮರವೊಂದು ಉರುಳಿ ಬಿದ್ದ...