ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.ನ 4 ರಂದು ಮಾಹಿತಿ ಗೊತ್ತಾಗಿದೆ