ಮಾಲೂರು: ಒಕ್ಕೂಟದಲ್ಲಿ ನೀಡುವ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ :ದಿನ್ನಹಳ್ಳಿಯಲ್ಲಿ ಶಾಸಕ ಕೆ ವೈ ನಂಜೇಗೌಡ
Malur, Kolar | Sep 21, 2025 ಒಕ್ಕೂಟದಲ್ಲಿ ನೀಡುವ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ :ದಿನ್ನಹಳ್ಳಿಯಲ್ಲಿ ಶಾಸಕ ಕೆ ವೈ ನಂಜೇಗೌಡ ಮಾಲೂರು ತಾಲ್ಲೂಕಿನ ಮಾಸ್ತಿ ಹೋಬಳಿಯ ದಿನ್ನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 2024-2025 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾನುವಾರ ಸಂಜೆ ನಾಲ್ಕು ಗಂಟೆಯಲ್ಲಿ ಮಾಲೂರು ಶಾಸಕ ಹಾಗೂ ಕೋಮುಲ್ ಅಧ್ಯಕ್ಷರಾದ ಕೆ ವೈ ನಂಜೇಗೌಡ ಭಾಗವಹಿಸಿ ಮಾತನಾಡಿದ್ದಾರೆ ಒಕ್ಕೂಟಗಳಲ್ಲಿ ನೀಡುವ ತರಬೇತಿ ಕಾರ್ಯಕ್ರಮಗಳಿಗೆ ತಪ್ಪದೇ ಭಾಗವಹಿಸಿ ಗುಣಮಟ್ಟದ ಹಾಲನ್ನು ಪಡೆಯುವ ವಿಧಾನಗಳನ್ನು ತಿಳಿಯಬೇಕೆಂದು ಅವರು ಕರೆ ನೀಡಿದ್ದಾರೆ