ಪುತ್ತೂರು: ವಿಟ್ಲದಲ್ಲಿ ಅದ್ಧೂರಿಯಾಗಿ ಆರಂಭಗೊಂಡ 45ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
ವಿಟ್ಲ ವಿಶ್ವ ಹಿಂದೂ ಪರಿಷದ್ನಿಂದ ಆಯೋಜಿಸಲಾದ 45ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಉದ್ಯಮಿ ಸುಬ್ರಾಯ ಪೈ ಚಾಲನೆ ನೀಡಿದರು. ಪಿ. ಜಯಶಂಕರ ರೈ ಧ್ವಜಾರೋಹಣ ನೆರವೇರಿಸಿದರು. ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.