ದೇವನಹಳ್ಳಿ: ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿನ ಭಾಗ್ಯಲಕ್ಷ್ಮೀ ಯೋಜನೆಗೆ ಅಗತ್ಯ ಮಾಹಿತಿ ಒದಗಿಸಿ
*ಭಾಗ್ಯಲಕ್ಷ್ಮೀ ಯೋಜನೆಗೆ ಅಗತ್ಯ ಮಾಹಿತಿ ಒದಗಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2006-07ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿಯಾಗಿರುವ ಫಲಾನುಭವಿಯ ಪರಿಪಕ್ವ ಮೊತ್ತವನ್ನು ಪಡೆದು ತಂತ್ರಾಂಶದಲ್ಲಿ ಅಳವಡಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಈ ಯೋಜನೆಯಡಿ 2006-07 ರಲ್ಲಿ ನೋಂದಣಿಯಾಗಿರುವ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುತ್ತದೆ. ಈಗಾಗಲೇ 2006-07ನೇ ಸಾಲಿನ