Public App Logo
Jansamasya
National
Bihar
Madhya_pradesh
Indianrailways
Kalpanachawla
New_delhi
Chandigarh
South_delhi
Shahdara
Beattheheat
North_east_delhi
Nagaland
East_delhi
West_delhi
Notoadulteration
Bipinrawat
Railone
North_west_delhi
Educationforall
Thodadhyanse
Cds
Railsafety
Chaitranavratri
Smartrailyatri
Indianrailway
Railinfra4jharkhand
Safetyfirst
Amritstation
Railinfra4westbengal
No video available

ಶಿವಮೊಗ್ಗ: ಕಲ್ಲುಹಳ್ಳ ಬಳಿಯ ಸೇತುವೆಯ ತಡೆಗೋಡೆ ಕುಸಿತ

Shivamogga, Shimoga | Jul 16, 2024
ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪ ಇರುವ ಕಲ್ಲುಹಳ್ಳ ಸೇತುವೆಯ ತಡೆಗೋಡೆ ಮಂಗಳವಾರ ಕುಸಿತಿದೆ.ಇಲ್ಲಿ ಹಾದು ಹೋಗುವ ರಾಣೇಬೆನ್ನೂರು ಬೈಂದೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 766c ಗೆ ಕಲ್ಲುಹಳ್ಳ ಎಂಬಲ್ಲಿ ಈ ಸೇತುವೆ ನಿರ್ಮಾಣವಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಡಿಯಲ್ಲಿ ಸುಮಾರು 5 ಕೋಟಿ ರೂಪಾಯಿ ಅನುದಾನದಲ್ಲಿ ಸೇತುವೆ ಇತ್ತೀಚಿಗೆ ನಿರ್ಮಾಣವಾಗಿತ್ತು ಬಾರಿ ಅವಗಡು ಒಂದು ತಪ್ಪಿದಂತಾಗಿದೆ ಇದೇ ರೀತಿ ಮಳೆ ಮುಂದುವರೆದರೆ ಇನ್ನಷ್ಟು ಭಾಗ ಕುಸಿಯುವ ಭೀತಿ ಈ ಭಾಗದಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನು ಕಾಡುತ್ತಿದೆ.