ಕೃಷ್ಣರಾಜಪೇಟೆ: ಕೋತಿಗಳ ಹಾವಳಿಯಿಂದ ಬೇಸತ್ತಿರುವ ವಸಂತಪುರ ಗ್ರಾಮಕ್ಕೆ ಶಾಸಕ ಹೆಚ್.ಟಿ.ಮಂಜು ಭೇಟಿ, ಪರಿಶೀಲನೆ
Krishnarajpet, Mandya | Jul 18, 2025
ಕೋತಿಗಳ ಹಾವಳಿಯಿಂದ ಬೇಸತ್ತಿದ್ದ ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ವಸಂತಪುರ ಗ್ರಾಮಕ್ಕೆ ಶಾಸಕ ಹೆಚ್.ಟಿ.ಮಂಜು ಭೇಟಿ ನೀಡಿ ಪರಿಶೀಲನೆ...