ಚಾಮರಾಜನಗರ: ಹರದನಹಳ್ಳಿಯಲ್ಲಿ 3.62 ಕೋಟಿ ವೆಚ್ಚದ ದಿವ್ಯಲಿಂಗೇಶ್ವರ ದೇವಾಲಯ ರಾಜಗೋಪುರ ನಿರ್ಮಾಣ ಕಾಮಗಾರಿಗೆ ಶಾಸಕ ಸಿ,ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ.
Chamarajanagar, Chamarajnagar | Sep 5, 2025
ಚಾಮರಾಜನಗರ ತಾಲೂಕಿನ ಇತಿಹಾಸಪ್ರಸಿದ್ದ ಹರದನಹಳ್ಳಿ ಗ್ರಾಮದ ದಿವ್ಯಲಿಂಗೇಶ್ವರ ದೇವಾಲಯದ ರಾಜಗೋಪುರ ನಿರ್ಮಾಣ ಕಾಮಗಾರಿಗೆ ಎಂಎಸ್ಐಎಲ್...