ಹುಬ್ಬಳ್ಳಿ ನಗರ: ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆದರೆ ನಮ್ಮ ಬೆಂಬಲವಿದೆ : ನಗರದಲ್ಲಿ ಮಾಜಿ ಸಚಿವ ಬಿ ಶ್ರೀರಾಮಲು ಹೇಳಿಕೆ
ವಾಲ್ಮೀಕಿ ಸಮೂದಾಯಕ್ಕೆ ಸೇರಿದ ಸತೀಶ್ ಜಾರಕಿಹೊಳಿ ಸಿಎಂ ಆದರೆ ನಮ್ಮ ಬೆಂಬಲವಿದೆ. ಪಕ್ಷದಲ್ಲಿ ಅವರು ದುಡಿದಿದ್ದಾರೆ. ಅವಕಾಶ ಸಿಕ್ಕಲ್ಲಿ ಸಿಎಂ ಆದರೆ ನಮಗೆ ಸಂತೋಷವಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮಲು ಹೇಳಿದ್ದಾರೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಎಂದು ತುಮಕೂರು ಕ್ಷೇತ್ರದ ಶಾಸಕ ರಾಜಣ್ಣ ಹೇಳುತ್ತಲೇ ಕಾಂಗ್ರೆಸ್ ನಾಯಕರು ಅವರಿಂದ ರಾಜೀನಾಮೆ ಪಡೆದರು.ಪಕ್ಷಕ್ಕೆ ದುಡಿದ ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆದರೆ ನಮ್ಮ ಬೆಂಬಲವಿದೆ ಎಂದರು.