ಮಂಗಳೂರು: ಬಜ್ಪೆ, ಸುರತ್ಕಲ್ ನಲ್ಲಿ ಪ್ರತ್ಯೇಕ ಕೇಸ್ ಗಳಲ್ಲಿ ಲಕ್ಕಿ ಸ್ಕೀಂ ಹೆಸರಲ್ಲಿ ಕೋಟಿ ವಂಚನೆ; ನಾಲ್ವರು ಅರೆಸ್ಟ್
Mangaluru, Dakshina Kannada | Aug 23, 2025
ಸುರತ್ಕಲ್ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲಕ್ಕಿ ಸ್ಕೀಂ ಹೆಸರಲ್ಲಿ ಸಾವಿರಾರು ಗ್ರಾಹಕರಿಗೆ 15 ಕೋ.ರೂ. ಅಧಿಕ ವಂಚನೆ ಮಾಡಿದ...