ವಿಜಯಪುರ: ಶಾಸಕ ಯತ್ನಾಳಗೆ ಹೆದರಿ ಬಿ.ವೈ ವಿಜಯೇಂದ್ರ ಕಾರ್ಯಕ್ರಮ ಮುಂದೂಡಿಲ್ಲ: ನಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಿ.ಡಿ ಅಂಗಡಿ
Vijayapura, Vijayapura | Jul 30, 2025
ಅಗಸ್ಟ್ 2 ರಂದು ವಿಜಯಪುರ ನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಮುಂದೂಡಲಾಗಿದೆ...