ಹಾವೇರಿ: ಹಾವೇರಿಯಲ್ಲಿ ಕೆ.ಎಲ್.ಇ. ಸಂಸ್ಥೆಯ 111ನೇ ಸಂಸ್ಥಾಪಕರ ದಿನಾಚರಣೆ
Haveri, Haveri | Nov 13, 2026 ಹಾವೇರಿಯ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಕಾಲೇಜಿನಲ್ಲಿ ನಡೆದ 111ನೇ ಸಂಸ್ಥಾಪಕರ ದಿನಾಚರಣೆಯಲ್ಲಿ ಡಾ. ಮೃತ್ಯುಂಜಯ ಶೆಟ್ಟರ್ ಭಾಗಿ. ಸಂಸ್ಥೆಯ ಐತಿಹಾಸಿಕ ಹಿನ್ನೆಲೆ ಹಾಗೂ ಸಮಾಜ ಸೇವೆಯ ಬಗ್ಗೆ ಮಾಹಿತಿ ಹಂಚಿಕೊಂಡರು.