ಯಾದಗಿರಿ: ನಾಯ್ಕಲ್ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆ, ಕಾಮಗಾರಿಯಲ್ಲಿ ಅವ್ಯವಹಾರ ಆರೋಪ,ಅಧಿಕಾರಿಗಳ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲು
Yadgir, Yadgir | Sep 7, 2025
ಯಾದಗಿರಿ ಜಿಲ್ಲೆಯ ವಡಿಗೇರ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿನ ಕಾಮಗಾರಿ ಅನುಷ್ಠಾನದಲ್ಲಿ ಅವ್ಯವಹಾರ ನಡೆಸಲಾಗಿದೆ...