ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿ ಮೂವರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಗಮಂಗಲ ತಾಲೂಕಿನ ನಾಗತಿಹಳ್ಳಿ ಬಳಿ ಭಾನುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಉರುಳಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿಗಳಾದ 62 ವರ್ಷದ ಚಂದ್ರೇಗೌಡ ಮತ್ತು 57 ವರ್ಷದ ಸರೋಜಮ್ಮ ಎಂದು ಗುರುತಿಸಲಾಗಿದ್ದು, ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಕಾರು ನಾಗತಿಹಳ್ಳಿ, ತಿಟ್ಟಹೊಸಳ್ಳಿ ಬಳಿ ಸೇತುವೆಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಪಲ್ಟಿಯಾಗಿದೆ. ಈ ಸಂಬಂಧ ಬಿಂಡಿಗನವಿಲೆ ಪೊಲೀ