ಗುಳೇದಗುಡ್ಡ: ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರ, ಸಂಸ್ಕೃತಿ ಮೈಗೂಡಿಸಿಕೊಳ್ಳಲಿ : ಕೋಟೆಕಲ್ಲದಲ್ಲಿ ಅಕ್ಕಮ್ಮ ಬಳಿಗೇರಿ ಹೇಳಿಕೆ
ಗುಳೇದಗುಡ್ಡ ತಾಲೂಕಿನ ಕೋಟೆಕಲ್ಲದಲ್ಲಿ ಮಕ್ಕಳ ದಿನಾಚರಣೆ ಹಾಗೂ ಮಕ್ಕಳ ಸಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇ ಸಂದರ್ಭದಲ್ಲಿ ಅಕ್ಕಮ್ಮ ಬಳಿಗೆರ್ ಅವರು ಮಾತನಾಡಿ, ಮಕ್ಕಳು ಶಿಕ್ಷಕರ ಪಾಲಕರ ಬಗ್ಗೆ ಪ್ರೀತಿ, ಗೌರವ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.