ಉನ್ನತ ಶಿಕ್ಷಣಕ್ಕಾಗಿ ಹೊರದೇಶಗಳಿಗೆ ಕಳುಹಿಸುವುದು ಪೋಷಕರಿಗೆ ಫ್ಯಾಷನ್ ಆಗಿ ಮಾರ್ಪಟ್ಟಿದೆ ನಗರದಲ್ಲಿ ಡಾ.ಸಂತೋಷ್ ಹಾನಗಲ್ ಉನ್ನತ ಶಿಕ್ಷಣಕ್ಕಾಗಿ ಹೊರದೇಶಗಳಿಗೆ ಕಳುಹಿಸುವುದು ಪೋಷಕರಿಗೆ ಫ್ಯಾಷನ್ ಆಗಿ ಮಾರ್ಪಟ್ಟಿದೆ ಕೊನೆಗೆ ಸತ್ತಾಗ ಮಕ್ಕಳು ಬಾರದೆ ಕಾರ್ಪೋರೇ ಷ್ನವರೇ ಗತಿಯಾಗುತ್ತಿದ್ದಾರೆ ಎಂದು ರಾಜ್ಯ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್ ವಿಷಾಧಿಸಿದರು. ಕೋಲಾರ ನಗರದ ಸರ್ಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಅಭಿವೃದ್ದಿ ಪ್ರಾಧಿಕಾರ, ಆದಿಮ ಸಾಂಸ್ಕೃತಿಕ ಕೇಂದ್ರದಿಂದ "ಕನ್ನಡ ಭಾಷಾ ಬೆಳವಣಿಗೆ ಮತ್ತು ಸವಾಲುಗಳ" ಕುರಿತು ಆಯೋಜಿಸಿದ್ದ ವಿಚಾರ ಸಂಕೀರ್ಣ ಕನ್ನಡ ಧ್ವಜ ಹಾರಿಸುವ ಮೂಲಕ ಉದ್ಘಾಟಿಸಿದರು. ಮಾತನಾಡಿದ್ದಾರೆ