ಗುಳೇದಗುಡ್ಡ: ಪಟ್ಟಣದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ, ಜನಜೀವನ ಸಂಪೂರ್ಣ ಅಸ್ತವ್ಯಸ್ತ
ಗುಳೇದಗುಡ್ಡ ಪಟ್ಟಣದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಜನಜೇವನ ಸಂಪೂರ್ಣ ಅಸ್ತವ್ಯಸ್ತ ವಾಗಿದೆ. ವಾಹನಗ ಸಂಚಾರಿ, ಜನರ ಓಡಾಟ ಬಹಳಷ್ಟು ಸಮಸ್ಯೆ ಆಗಿದೆ. ಶಾಲಾ ಮಕ್ಕಳ ಓಡಾಟ ಕಾರ್ಮಿಕರ ಕಾರ್ಯಗಳಿಗೆ ಮಳೆರಾಯ ಅಡ್ಡಿ ಉಂಟು ಮಾಡಿದ್ದಾನೆ.