ಬೀಳಗಿ: ಕ್ರೀಡೆ ಮಕ್ಕಳ ದೈಹಿಕ ಸಾಮರ್ಥ್ಯದ ಬೆಳವಣಿಗೆಗೆ ಅತ್ಯಂತ ಮಹತ್ವದ್ದಾಗಿದೆ,ಕೊರ್ತಿಯಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿ ಶಿವಾಜಿ ಕಾಂಬಳೆ
Bilgi, Bagalkot | Aug 8, 2025
ಅಕ್ಷರ ಜ್ಞಾನ ಮಕ್ಕಳ ಭೌತಿಕ ಸಾಮರ್ಥ್ಯದ ಬೆಳವಣಿಗೆಗೆ ಸಹಕಾರಿಯಾದರೆ,ಕ್ರೀಡೆ ದೈಹಿಕ ಸಾಮರ್ಥ್ಯದ ಬೆಳವಣಿಗೆಗೆ ಅತ್ಯಂತ ಪರಿಣಾಮಕಾರಿ...