ಚನ್ನರಾಯಪಟ್ಟಣ: ಅದ್ಧೂರಿಯಾಗಿ ನಡೆದ ಶಂಕರ್ ನಾಗ್ ಹುಟ್ಟುಹಬ್ಬ ಮತ್ತು ಕನ್ನಡ ರಾಜ್ಯೋತ್ಸವ
ಚನ್ನರಾಯಪಟ್ಟಣದ ಕುವೆಂಪು ವೃತ್ತದಲ್ಲಿ ಶಂಕರ್ ನಾಗ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ 17ನೇ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ. ಶಾಸಕ ಸಿ ಎನ್ ಬಾಲಕೃಷ್ಣ ಚಾಲನೆ ನೀಡಿದರು.