ಚಿತ್ರದುರ್ಗ ಜಿಲ್ಲೆಯಿಂದ ರಾಜ್ಯ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಎಸ್ ಸಿದ್ದರಾಜು ಗೆಲುವು ಸಾದಿಸಿದ್ದಾರೆ. ಇನ್ನೂ ಚಿತ್ರದುರ್ಗ ಜಿಲ್ಲೆಯಿಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ರಾಜ್ಯ ಸಮಿತಿ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರರಾದ ಎಸ್ ಸಿದ್ದರಾಜು ಅವರು ಗೆಲುವು ಸಾಧಿಸಿದ್ದಾರೆ.