ರಾಮನಗರ: ಗೌರಿ ಗಣೇಶ ಹಬ್ಬ: ಬಿಡದಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ
ಗೌರಿ ಗಣೇಶ ಹಬ್ಬದ ರಜೆ ಹಿನ್ನೆಲೆಯಲ್ಲಿ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಬಿಡದಿ ಕೈಗಾರಿಕಾ ಪ್ರದೇಶದ ಕಾರ್ಮಿಕರು ಮತ್ತು ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳಲು ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ.