ಬಾದಾಮಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶ ಕಂಡ ಅಪ್ರತಿಮ ನಾಯಕ : ಪಟ್ಟಣದಲ್ಲಿ ಸಂಸದ ಪಿ. ಸಿ. ಗದ್ದಿಗೌಡರ್
ಕೆರೂರು ದೇಶ ಕಂಡ ಅಪ್ರತಿಮ ನಾಯಕ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆಯ ನಿಮಿತ್ತವಾಗಿ ಕೆರೂರು ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸನೆ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು ಶಿಬಿರದಲ್ಲಿ ಲೋಕಸಭಾ ಸದಸ್ಯ ಪಿಸಿ ಗದ್ದಿಗೌಡರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು