ಪೊನ್ನಂಪೇಟೆ: ಮಡಿಕೇರಿಯಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಟೂರ್ನಿ: ಲಾಂಛನ ಬಿಡುಗಡೆ
ಕೊಡಗಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಟೂರ್ನಿಯ ಲಾಂಛನವನ್ನು ಚೇರಂಡ ಕಿಶನ್ ಮಾದಪ್ಪ ಬಿಡುಗಡೆಗೊಳಿಸಿದರು. ನವೆಂಬರ್ 2 ಮತ್ತು 3 ರಂದು ಮಡಿಕೇರಿಯಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ರಾಜ್ಯದ ಹಲವು ಜಿಲ್ಲೆಗಳ ತಂಡಗಳು ಭಾಗವಹಿಸುವ ನಿರೀಕ್ಷೆಯಿದೆ.