ಕೆ.ಜಿ.ಎಫ್: ಕ್ರಿಶ್ಚಿಯನ್ ಹಾಗೂ ಹಿಂದೂ ಧರ್ಮದವರಿಂದ ಪೂರ್ವಜರ ಸಮಾಧಿಗಳಿಗೆ ಪೂಜೆ
ಕ್ರಿಶ್ಚಿಯನ್ ಹಾಗೂ ಹಿಂದೂ ಧರ್ಮದವರಿಂದ ಪೂರ್ವಜರ ಸಮಾಧಿಗಳಿಗೆ ಪೂಜೆ ಕೆಜಿಎಫ್ ತಾಲೂಕಿನ ನಗರದ ಚಾಂಪಿಯನ್ ರೀಫ್ ನಲ್ಲಿರುವ ಸ್ಮಶಾನ ಭೂಮಿಯಲ್ಲಿ ಭಾನುವಾರ ಸಂಜೆ 6 ಗಂಟೆಯಲ್ಲಿ ಪೂರ್ವಜರಿಗೆ ವಿಶೇಷ ಪೂಜೆ ಸಲ್ಲಿಸಿ ವಿವಿಧ ಬಗೆಯ ಖಾದ್ರಿಗಳನ್ನು ಇಡುವುದು ಇಲ್ಲಿನ ಸಂಪ್ರದಾಯವಾಗಿದೆ ಬ್ರಿಟಿಷರ ಕಾಲದಿಂದಲೂ ಈ ಸಂಪ್ರದಾಯ ಆರಂಭಗೊಂಡಿದ್ದು ಕ್ರಿಶ್ಚಿಯನ್ ಸಮುದಾಯ ಹಾಗೂ ಹಿಂದೂ ಸಮುದಾಯದವರು ತಮ್ಮ ಪೂರ್ವಜರ ಸಮಾಧಿಗಳಿಗೆ ವಿವಿಧ ಬಗೆಯ ಆಹಾರ ಪದಾರ್ಥ ಗಳು ಸೇರಿದಂತೆ ಮಧ್ಯವನ್ನು ಇಟ್ಟು ಪೂಜೆ ಸಲ್ಲಿಸುವುದು ಇಲ್ಲಿನ ವಿಶೇಷವಾಗಿದೆ