ರಾಯಚೂರು: ನಗರದಲ್ಲಿ ಶಾಸಕ ಬಸನಗೌಡ ಯತ್ನಾಳ್ ಅಬ್ಬರದ ಭಾಷಣ; ಹಿಂದು ಧರ್ಮದ ಭಾವನೆಗೆ ಧಕ್ಕೆಯಾದರೆ ಸುಮ್ಮನಿರಲ್ಲ
ದೇಶದಲ್ಲಿ ಎಲ್ಲಾ ಧರ್ಮಗಳ ಆಚರಣೆಗೆ ಅವಕಾಶವಿದೆ ಆದರೆ ಹಿಂದೂ ಧರ್ಮದ ಭಾವನೆಗೆ ಧಕ್ಕೆಯಾದರೆ ಸುಮ್ಮನಿರಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಬ್ಬರದ ಭಾಷಣ ಮಾಡಿದರು. ಸೆ.16 ರ ಮಂಗಳವಾರ ತಡರಾತ್ರಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಆಯೋಜಿಸಿದ್ದ ಗಣೇಶ ವಿಸರ್ಜನಾ ಕಾರ್ಯಕ್ರಮ ಅಂಗವಾಗಿ ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಬಾಲ ಗಂಗಾಧರ ತಿಲಕರು ಬ್ರಿಟೀಷರನ್ನು ತೊಲಗಿಸಲು ಭಾರತೀಯರನ್ನು ಒಗ್ಗೂಡಿಸಲು ಸಾರ್ವಜನಿಕ ಗಣೇಶೋತ್ಸವ ರೂಪಿಸಿದರು. ಇಂದು ಗಣೇಶೋತ್ಸವ ದೇಶದ ದೊಡ್ಡ ಹಬ್ಬವಾಗಿದೆ ಇದು ರಾಷ್ಟ್ರೀಯ ಹಬ್ಬವಾಗ ಬೇಕೆಂದರು. ಅಂಬೇಡ್ಕರ್ ದೇಶಕ್ಕೆ ಸಂವಿಧ