ಚಿಂತಾಮಣಿ: ಮುರುಗಮಲ್ಲದಲ್ಲಿ ಬಿಜೆಪಿ ಮುಖಂಡ ಜಿಎನ್ ವೇಣುಗೋಪಾಲ್ ನೇತೃತ್ವದಲ್ಲಿ ರಕ್ತದಾನ ಶಿಬಿರ ಆಯೋಜನೆ
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಬಿಜೆಪಿ ಪಕ್ಷದ ಮುಖಂಡ ಜಿಎನ್ ವೇಣುಗೋಪಾಲ್ ರವರ ನೇತೃತ್ವದಲ್ಲಿ ಮುರುಗಮಲ್ಲದಲ್ಲಿ ಉಚಿತ ರಕ್ತದಾನ ಶಿಬಿರ, ಅನ್ನದಾನ ಕಾರ್ಯಕ್ರಮ ಹಾಗೂ ಕೇಕ್ ಕತ್ತರಿಸಿ ಸಿಹಿ ಹಂಚುವುದರ ಮೂಲಕ ಆದ್ದೂರಿಯಾಗಿ ಮೋದಿಯವರ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಯಿತು.